ಸಂತೋಷ್ (25) ಮೃತ ವ್ಯಕ್ತಿ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.