‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.

ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆ ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವಂತೆ ಸೂಚಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read