HomeKarnataka'ಸರ್ವೋದಯ ದಿನ' ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.

ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆ ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular