ಸಾಕಾರಗೊಳ್ಳಲಿದೆ ಬಹುಕಾಲದ ಕನಸು; ನಂದಿ ಬೆಟ್ಟದ ರೋಪ್ ವೇ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ

ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನ | tourism minister cp-yogeshwar orders to build ropeway for nandi-hills rbj

ಪ್ರವಾಸಿಗರ ಬಹುಕಾಲದ ಕನಸೊಂದು ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ರಾಜ್ಯದ ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣವಾಗೊಳ್ಳಲಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

93 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಪ್ರವಾಸಿಗರಿಗೆ ಮತ್ತಷ್ಟು ಆಕರ್ಷಣೀಯ ಕೇಂದ್ರವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read