HomeKarnatakaಸಾಕಾರಗೊಳ್ಳಲಿದೆ ಬಹುಕಾಲದ ಕನಸು; ನಂದಿ ಬೆಟ್ಟದ ರೋಪ್ ವೇ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ

ಸಾಕಾರಗೊಳ್ಳಲಿದೆ ಬಹುಕಾಲದ ಕನಸು; ನಂದಿ ಬೆಟ್ಟದ ರೋಪ್ ವೇ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ

ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ತೀರ್ಮಾನ | tourism minister cp-yogeshwar orders to build ropeway for nandi-hills rbj

ಪ್ರವಾಸಿಗರ ಬಹುಕಾಲದ ಕನಸೊಂದು ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ರಾಜ್ಯದ ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣವಾಗೊಳ್ಳಲಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

93 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಪ್ರವಾಸಿಗರಿಗೆ ಮತ್ತಷ್ಟು ಆಕರ್ಷಣೀಯ ಕೇಂದ್ರವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular