HomeKarnatakaಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ‘ಬೆಂಗಳೂರಿನ ನಿವಾಸಕ್ಕೆ ಇಂದು ಭೇಟಿ ನೀಡಿದ ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆಯಲಾಯಿತು’ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular