HomeKarnatakaಸಿಎಂ ಬದಲಾವಣೆ ವಿಚಾರ; ಅನಗತ್ಯ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದ ಕಾನೂನು ಸಚಿವ

ಸಿಎಂ ಬದಲಾವಣೆ ವಿಚಾರ; ಅನಗತ್ಯ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದ ಕಾನೂನು ಸಚಿವ

ಗದಗ: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ವರಿಷ್ಠರಿಗೆ ಬಿಟ್ಟದ್ದು. ಅನಗತ್ಯವಾಗಿ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ಎಂಬ ವಿಚಾರ ಕೇವಲ ವದಂತಿ. ಇದೆಲ್ಲ ಸುಳ್ಳು. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸೃಷ್ಟಿಸುತ್ತಿದ್ದಾರೆ. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular