HomeKarnatakaಸಿಎಂ ವಿಶೇಷಾಧಿಕಾರಿಯಾಗಿ ಎಂ.ವೆಂಕಟೇಶ್ ನೇಮಕ

ಸಿಎಂ ವಿಶೇಷಾಧಿಕಾರಿಯಾಗಿ ಎಂ.ವೆಂಕಟೇಶ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಎಎಸ್ ಅಧಿಕಾರಿಯಾಗಿರುವ ವೆಂಕಟೇಶ್ ಅವರನ್ನು ಸಿಎಂ ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular