ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ನೇಮಕ

ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯನ್ನಾಗಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾದ ಮನೋಜ್ ಕುಮಾರ್ ಶ್ರೀ ಸಿದ್ದಗಂಗಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಏಪ್ರಿಲ್ 23ರ ಅಕ್ಷಯ ತೃತೀಯ ದಿನದಂದು ಮನೋಜ್ ಕುಮಾರ್ ಅವರು ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಪಟ್ಟಾಧಿಕಾರ ಸ್ವೀಕರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read