ಸಿದ್ದರಾಮನ ಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ‘ಮತದಾನ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರಲ್ಲದೆ ಮೇ 13ರ ಮತ ಎಣಿಕೆ ಬಳಿಕ ಇದು ಗೊತ್ತಾಗಲಿದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read