HomeKarnatakaಸಿದ್ದರಾಮಯ್ಯನವರೇ `ಪೂರ್ಣಾವಧಿ ಸಿಎಂ’ ವಿಚಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಸಿದ್ದರಾಮಯ್ಯನವರೇ `ಪೂರ್ಣಾವಧಿ ಸಿಎಂ’ ವಿಚಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಶಿವಮೊಗ್ಗ : ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ (Full-time CM) ಆಗ್ತಾರೆ ಎನ್ನುವ ವಿಚಾರದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Laxmi Hebbalkar) ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂಬುದರ ಕುರಿತು ಮಾತನಾಡುವಷ್ಟು ದೊಡ್ಡವಳು ಅಲ್ಲ. ಪೂರ್ಣಾವಧಿ ಸಿಎಂ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಕೊಟ್ಟರೂ ನಿರ್ವಹಿಸುವೆ, ಹೈಕಮಾಂಡ್ ನಿರ್ಧಾರವನ್ನು ನಾನು ಪಾಲಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular