HomeKarnatakaಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ - ಜೆಡಿಎಸ್ ಒಂದಾಗಿ ಹಣದ ಹೊಳೆಯನ್ನೇ ಹರಿಸುತ್ತಾರೆ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಂದಾಗಿ ಹಣದ ಹೊಳೆಯನ್ನೇ ಹರಿಸುತ್ತಾರೆ: ಯತೀಂದ್ರ ಸಿದ್ದರಾಮಯ್ಯ

ತಮ್ಮ ತಂದೆಯವರನ್ನು ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಬಾರಿಯೂ ಒಂದಾಗುತ್ತಾರೆ ಹಣದ ಹೊಳೆಯನ್ನೆ ಹರಿಸುತ್ತಾರೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವರುಣಾ ಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರದ್ದು ಇದು ಕೊನೆಯ ಚುನಾವಣೆಯಾಗಿದೆ. ಗೆಲುವು ಸಾಧಿಸುವ ಮೂಲಕ ಗೌರವಯುತವಾಗಿ ನಿವೃತ್ತಿ ಹೊಂದಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಹೀಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular