 ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗಲಿ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಡಾ. ಭೀಮಣ್ಣ ಮೇಟಿ ಶಾಸಕರಾಗಲಿ ಎಂದು ಹಾರೈಸಿ ಉರುಳು ಸೇವೆ ಮಾಡಲಾಗಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗಲಿ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಡಾ. ಭೀಮಣ್ಣ ಮೇಟಿ ಶಾಸಕರಾಗಲಿ ಎಂದು ಹಾರೈಸಿ ಉರುಳು ಸೇವೆ ಮಾಡಲಾಗಿದೆ.
ಸಿದ್ದರಾಮಯ್ಯನವರ ಅಭಿಮಾನಿಗಳಾದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶರಭಣ್ಣ ಟಣಿಕೆದಾರ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಣಮಂತ ಜೋಗಿ ಉರುಳು ಸೇವೆ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗುರುಸುಣಿಗಿ ಗ್ರಾಮದ ಆದಿಶಕ್ತಿ ದೇವತೆಗೆ ಇವರುಗಳು ಉರುಳು ಸೇವೆ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಸ್ನೇಹಿತರು ಹಾಜರಿದ್ದರು.

		 Loading ...
 Loading ... 