HomeEntertainmentಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಪಾಲ್ಗೊಳ್ಳಲು ಛತ್ತೀಸ್ಗಡಕ್ಕೆ ತೆರಳಿದ ಸುದೀಪ್ ಅಂಡ್ ಟೀಮ್

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಪಾಲ್ಗೊಳ್ಳಲು ಛತ್ತೀಸ್ಗಡಕ್ಕೆ ತೆರಳಿದ ಸುದೀಪ್ ಅಂಡ್ ಟೀಮ್

ಫೆಬ್ರವರಿ 18 ರಿಂದ ಛತ್ತೀಸ್ಗಡದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯಾವಳಿಗಳು ನಡೆಯಲಿದ್ದು, ಇದರಲ್ಲಿ ಸ್ಯಾಂಡಲ್ ವುಡ್ ತಂಡ ಸಹ ಪಾಲ್ಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಮತ್ತು ಅವರ ತಂಡ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಯಪುರಕ್ಕೆ ತೆರಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. ಅಭಿಮಾನಿಗಳು ಸುದೀಪ್ ಅಂಡ್ ಟೀಮ್ ಗೆ ಶುಭ ಹಾರೈಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular