HomeEntertainmentಸ್ಟಾರ್ ಸುವರ್ಣದಲ್ಲಿಂದು 'ಕಾಂತಾರ' ಪ್ರದರ್ಶನ

ಸ್ಟಾರ್ ಸುವರ್ಣದಲ್ಲಿಂದು ‘ಕಾಂತಾರ’ ಪ್ರದರ್ಶನ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಲನಚಿತ್ರ ಇಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.

ವಿಶ್ವದಾದ್ಯಂತ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಸಾಧಿಸಿರುವ ಈ ಚಿತ್ರವನ್ನು ಪ್ರೇಕ್ಷಕರು ಈಗ ಕಿರುತೆರೆಯಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ.

ಈ ಚಿತ್ರ ಈಗಾಗಲೇ ಅಮೆಜಾನ್ ಪ್ರೈಮ್ ನಲ್ಲಿ ಲಭ್ಯವಿದ್ದು, ಆದರೆ ಓಟಿಟಿ ಚಂದಾದಾರಿಕೆ ಹೊಂದಿದವರು ಮಾತ್ರ ಇದನ್ನು ವೀಕ್ಷಿಸಬಹುದಾಗಿತ್ತು. ಇದೀಗ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವುದರಿಂದ ಎಲ್ಲರಿಗೂ ಇದು ಲಭ್ಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular