ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ಹಚ್ಚಿ ಡ್ರೈ ಸ್ಕಿನ್ ಸಮಸ್ಯೆ ದೂರ ಮಾಡಿ

ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಚರ್ಮದ ಮಾಯಿಶ್ಚರೈಸರ್ ಕಳೆದು ಹೋಗಿ ಚರ್ಮವು ಬೇಗ ಒಣಗುತ್ತದೆ. ಹಾಗಾಗಿ ಸ್ನಾನ ಮಾಡಿದ ತಕ್ಷಣ ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ನ್ನು ಹಚ್ಚಿ.

5 ಚಮಚ ತುಪ್ಪ, 2 ಚಮಚ ಬಾದಾಮಿ ಅಥವಾ ಆಲಿವ್ ಎಣ್ಣೆ, 2 ಚಮಚ ವ್ಯಾಸಲಿನ್, 2 ಚಮಚ ಗ್ಲಿಸರಿನ್, ಅಲೋವೆರಾ ಜೆಲ್ 3 ಚಮಚ, ಕೊಕೊ ಪೌಡರ್ 2 ಚಮಚ ಇವಿಷ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ ಈ ಪೇಸ್ಟ್ ನ್ನು ಸ್ನಾನ ಮಾಡಿದ ಬಳಿಕ ಚರ್ಮಕ್ಕೆ ಹಚ್ಚಿದರೆ ಡ್ರೈ ಸ್ಕಿನ್ ಸಮಸ್ಯೆ ದೂರ ವಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read