
ಕೊಡಗು ಜಿಲ್ಲೆ ಪೊನ್ನಂಪೇಟೆ ಕಾನೂರು ಸಮೀಪದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಈ ಹುಲಿ ಕಾಣಿಸಿಕೊಂಡಿದ್ದು, ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಇದರ ದೃಶ್ಯ ಸೆರೆ ಹಿಡಿದಿದ್ದಾರೆ.
ಇತ್ತೀಚೆಗಷ್ಟೇ ಕಿರಗೂರು ಸಮೀಪ ಹುಲಿಯೊಂದು ಕಾಣಿಸಿಕೊಂಡಿದ್ದು, ಇದೀಗ ಕಾನೂರು ಬಳಿ ಮತ್ತೊಂದು ಹುಲಿ ಕಂಡು ಬಂದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

