HomeKarnatakaಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ನಗರ್ತಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೌನ ವಹಿಸಲು ನಿರ್ಧರಿಸಿದಂತಿದೆ. ಸುದ್ದಿಗಾರರೊಂದಿಗೆ ಮಾತಾನಾಡಿದ ಕುಮಾರಸ್ವಾಮಿ, ಮುಂದೆ ಮಾತನಾಡೋಣ ಎಂದು ಹೇಳಿ ನುಣುಚಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಅರಸಿಕೆಯ ನಗರ್ತಿಯಲ್ಲಿ ಈಶ್ವರ ಭೈರವದೇವಸ್ಥಾನ ಉದ್ಘಾಟಿಸಿದ ಬಳಿಕ ಹಾಸನ ಟಿಕೆಟ್ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ. ಮುಂದೆ ನೋಡೋಣ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೆಚ್.ಡಿ. ರೇವಣ್ಣ ಕುಟುಂಬ ಕುಡ ಭಾಗಿಯಾಗಿತ್ತು. ಒಟ್ಟಾರೆ ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಕುಮಾರಸ್ವಾಮಿ ಹಾಗೂ ರೇವಣ್ಣ ಕುಟುಂಬದ ನಡೆ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular