HomeEntertainmentಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯ - ಅಭಿಷೇಕ್ ಬಚ್ಚನ್ ಪುತ್ರಿ; ಇದರ ಹಿಂದಿದೆ ಕಾರಣ

ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯ – ಅಭಿಷೇಕ್ ಬಚ್ಚನ್ ಪುತ್ರಿ; ಇದರ ಹಿಂದಿದೆ ಕಾರಣ

ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ್ದಕ್ಕಾಗಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಯೂಟ್ಯೂಬ್ ವಾಹಿನಿ ವಿರುದ್ಧ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಮ್ಮ ಆರೋಗ್ಯ ಮತ್ತು ಜೀವನಕ್ಕೆ ಸಂಬಂಧಿಸಿದಂತೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ 11 ವರ್ಷದ ಬಾಲಕಿಯಾದ ಆರಾಧ್ಯ ತನ್ನ ಬಗ್ಗೆ ಮಾಧ್ಯಮಗಳು ಇಂತಹ ವರದಿ ಮಾಡುವುದರ ವಿರುದ್ಧ ತಡೆಯಾಜ್ಞೆ ಕೋರಿದ್ದಾರೆ. ಇದರ ವಿಚಾರಣೆ ಏಪ್ರಿಲ್ 20ರ ಗುರುವಾರ ದೆಹಲಿ ಹೈಕೋರ್ಟ್‌ನಲ್ಲಿ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular