ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಟ ಯಶ್ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಅದನ್ನು ಅರಿತು ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.