HomeKarnatakaಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ

ಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಖರೀದಿಯಾಗಿದ್ದು, ಅಬಕಾರಿ ಇಲಾಖೆಗೆ ಹಣದ ಹೊಳೆ ಹರಿದುಬಂದಿದೆ.

ಡಿಸೆಂಬರ್ 28ರಂದು 2.31 ಲಕ್ಷ ಲೀಟರ್ ಮದ್ಯ, 1.67 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 29ರಂದು 2.31 ಲಕ್ಷ ಲೀಟರ್ ಮದ್ಯ, 1.93 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 30ರಂದು 2.93 ಲಕ್ಷ ಲೀಟರ್ ಮದ್ಯ, 2.59 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 31ರಂದು 3 ಲಕ್ಷ ಲೀಟರ್ ಮಧ್ಯ, 2.41 ಲಕ್ಷ ಬೀಯರ್ ಮಾರಾಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 23ರಿಂದ 31ರವರೆಗೆ 1,262 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆ ಬೊಕ್ಕಸಕ್ಕೆ ಬರೋಬ್ಬರಿ 657 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular