HomeKarnataka10ನೇ ತರಗತಿ ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

10ನೇ ತರಗತಿ ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

10ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 16 ಅಂತಿಮ ದಿನಾಂಕವಾಗಿದೆ

ದೇಶದಾದ್ಯಂತ ಒಟ್ಟು 40,889 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಕರ್ನಾಟಕದ 3,036 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹತ್ತನೇ ತರಗತಿ ಪಾಸಾದ 18 ರಿಂದ 40 ವರ್ಷ ವಯೋಮಿತಿ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಕಗಳ ಆಧಾರದ ಮೇಲೆ ಆನ್ಲೈನ್ ಮೂಲಕವೇ ನೇಮಕಾತಿ ನಡೆಯಲಿದ್ದು, ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ವಿವರಗಳಿಗೆ www.indiapostgdsonline.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular