BIG NEWS : ರಾಜ್ಯದಲ್ಲಿ 10-15 ಮಂದಿ ಸಚಿವರು ಬದಲಾಗಬಹುದು : ಸಚಿವ ಶರಣಬಸಪ್ಪ ದರ್ಶನಾಪುರ ಸ್ಪೋಟಕ ಹೇಳಿಕೆ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ನಡುವೆ ರಾಜ್ಯದಲ್ಲಿ 10-15 ಮಂದಿ ಸಚಿವರು ಬದಲಾಗಬಹುದು ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಏನೇ ಬೇಕಾದರೂ ಆಗಬಹುದು, ರಾಜ್ಯದಲ್ಲಿ 10-15 ಮಂದಿ ಸಚಿವರು ಬದಲಾಗಬಹುದು ಎಂದು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಹುಲ್ ಗಾಂಧಿ ರಾಜ್ಯದ ಕಾಂಗ್ರೆಸ್ ನಾಯಕರುಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read