HomeIndia'ಝಾನ್ಸಿ' ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ : ಭಯಾನಕ ವಿಡಿಯೋ ವೈರಲ್.!

‘ಝಾನ್ಸಿ’ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ : ಭಯಾನಕ ವಿಡಿಯೋ ವೈರಲ್.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದಾರೆ. ಘಟನೆಯ ಭೀಕರ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಘಟನೆಯು ಪ್ರಸೂತಿ ವಿಭಾಗದಲ್ಲಿ ನಿನ್ನೆ ರಾತ್ರಿ 11:30 ರ ಸುಮಾರಿಗೆ ಸಂಭವಿಸಿದೆ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಜೀವ ದಹನವಾಗಿವೆ.ವರದಿಗಳ ಪ್ರಕಾರ, ಆಸ್ಪತ್ರೆಯ ಎನ್ಐಸಿಯು ವಾರ್ಡ್ (ಎಸ್ಎನ್ಸಿಯು) ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೈದ್ಯಕೀಯ ಕಾಲೇಜಿನ ದೃಶ್ಯಗಳು ಭಯಭೀತರಾದ ರೋಗಿಗಳು , ಪೋಷಕರ ಗೋಳಾಟದ ದೃಶ್ಯಗಳು ಮನಕಲುಕುವಂತಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular