ಪಾಕಿಸ್ತಾನ : IED ಸ್ಪೋಟಗೊಂಡು ಪಾಕಿಸ್ತಾನದ 10 ಸೇನಾಧಿಕಾರಿಗಳು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ.
ಬಲೂಕ್ ರಾಜಧಾನಿ ಕ್ವೆಟ್ಟಾದಲ್ಲಿ ಮಿಲಿಟರಿ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ರಿಮೋಟ್ ಕಂಟ್ರೋಲ್ ಐಇಡಿ ಸ್ಫೋಟದಲ್ಲಿ 10 ಪಾಕಿಸ್ತಾನಿ ಸೈನಿಕರು ಗುರುವಾರ ಸಾವನ್ನಪ್ಪಿದ್ದಾರೆ.

