ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸಿದ 10ನೇ ತರಗತಿ ವಿದ್ಯಾರ್ಥಿ…!

ಉಡುಪಿ ಜಿಲ್ಲೆ ಕಾರ್ಕಳದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿದ್ದಾರೆ.

ಕಾರ್ಕಳ ಕೆಎಂಇಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೋಹಿತ್ ಶೆಣೈ 51.34 ಸೆಕೆಂಡ್ ಗಳಲ್ಲಿ ಈ ಚಿತ್ರ ಬಿಡಿಸಿದ್ದು, ದಾಖಲೆ ಮಾಡಿದ ಗೌರವಕ್ಕೆ ಭಾಜನರಾದರು.

‘ಇಂಡಿಯಾ ಬುಕ್ ಆಫ್ ರೆಕಾರ್ಡ್’ ಸಂಸ್ಥೆಯು ಒಂದು ನಿಮಿಷದೊಳಗೆ ಪ್ರಕೃತಿಯ ಚಿತ್ರ ಬಿಡಿಸುವ ಈ ಸ್ಪರ್ಧೆಯನ್ನು ಆಯೋಜಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read