HomeKarnatakaಜೀವಂತ ಮೀನು ನುಂಗಿದ 11 ತಿಂಗಳ ಮಗು! ಮುಂದೇನಾಯ್ತು ಗೊತ್ತಾ?

ಜೀವಂತ ಮೀನು ನುಂಗಿದ 11 ತಿಂಗಳ ಮಗು! ಮುಂದೇನಾಯ್ತು ಗೊತ್ತಾ?

ಶಿವಮೊಗ್ಗ : ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ 11 ತಿಂಗಳ ಮಗುವೊಂದು ಜೀವಂತ ಮೀನು ನುಂಗಿರುವ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ ವೇಳೆ ಜೀವಂತ ಮೀನು ನುಂಗಿದ ಮಗುವಿನ ಜೀವವನ್ನು ವೈದ್ಯರು ಉಳಿಸಿದ್ದಾರೆ. ಮನೆಯಲ್ಲಿ ಸಾಕಿದ್ದ ಜಿಲೇಬಿ ಹೆಸರಿನ ಮೀನನ್ನು ಪ್ರತೀಕ್‌ ಎಂಬ ಮಗು ಜೀವಂತವಾಗಿ ನುಂಗಿದ್ದು, ಈ ವೇಳೆ ಗಂಟಲಿನಲ್ಲಿ ಮೀನು ಸಿಲುಕಿಕೊಂಡು ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸಿತ್ತು. ಈ ವೇಳೆ ವೈದ್ಯರು ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಮೀನನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ಸರ್ಜಿ ಖಾಸಗಿ ಅಸ್ಪತ್ರೆಯ ವೈದ್ಯರು ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಮೀನನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular