HomeLive NewsBIG NEWS: 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆ!

BIG NEWS: 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆ!

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯಸಂಬಂಧಿ ಕಾಯಿಲೆ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಕೋವಿಡ್ ಇರುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಮಗುವಿಗೆ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular