ಮಧ್ಯಪ್ರದೇಶದಲ್ಲಿ ಇಂದು ನಡೆದ ಭೀಕರ ಬಸ್ ಅಪಘಾತದಲ್ಲಿ 15 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರ್ಗೊಂವ್ ಸೇತುವೆಯಿಂದ ಬಸ್ ಕೆಳಗುರುಳಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಧರಮ್ ವೀರ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದಾರೆ.
Madhya Pradesh | 15 people dead and 25 injured after a bus falls from a bridge in Khargone. Rescue operation underway: Dharam Veer Singh, SP Khargone (ANI) #accident #MadhyaPradesh pic.twitter.com/x8l4I3RYRn
— Argus News (@ArgusNews_in) May 9, 2023