21 ವರ್ಷದ ಯುವತಿ ಮೇಲೆ 17 ವರ್ಷದ ಅಪ್ರಾಪ್ತನಿಂದ ರೇಪ್; ಗರ್ಭ ಧರಿಸಿದ ಮೇಲೆ ದಾಖಲಾಯ್ತು ದೂರು…!

ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 21 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 17 ವರ್ಷದ ಹುಡುಗನನ್ನು ಬಂಧಿಸಲಾಗಿದೆ. ಆರೋಪಿ ಹಾಗೂ ಪೀಡಿತೆ ನೆರೆಹೊರೆಯವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಎರಡು ತಿಂಗಳಿನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳು. ಗರ್ಭ ಧರಿಸಿದ್ದ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತ್ರ ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸ್ ಆರೋಪಿಯನ್ನು ವಶಕ್ಕೆ ಪಡೆದಿದೆ. ಆರೋಪಿ ಅಪ್ರಾಪ್ತನಾಗಿರುವ ಕಾರಣ, ಬಾಲ ನ್ಯಾಯ ಮಂಡಳಿಯ ಮುಂದೆ ಆತನನ್ನು ಹಾಜರುಪಡಿಸಲಾಗುವುದು.

ಸಂತ್ರಸ್ತೆ ಮತ್ತು ಆರೋಪಿ ಪರಸ್ಪರ ಪರಿಚಿತರು. ಆರೋಪಿ ನಿರಂತರ ಕಿರುಕುಳ ನೀಡಿದ್ದು, ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದೆ ಎಂದು ದೂರಿನಲ್ಲಿ ಹೇಳಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read