HomeCrimeಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಕಾದಿತ್ತು ಶಾಕ್....!

ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಕಾದಿತ್ತು ಶಾಕ್….!

ದಾವಣಗೆರೆ : ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ (rape) ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿ ಗರ್ಭಿಣಿ (pregnant) ಯಾಗಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ (POCSO case) ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular