HomeLatest NewsBREAKING : ‘ಇಸ್ರೇಲ್' ನಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆದ  18 ಮಂದಿ ಕನ್ನಡಿಗರು.!

BREAKING : ‘ಇಸ್ರೇಲ್’ ನಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆದ  18 ಮಂದಿ ಕನ್ನಡಿಗರು.!

ನವದೆಹಲಿ : ಇಸ್ರೇಲ್-ಇರಾನ್ ನಡುವೆ ಸಂಘರ್ಷ ಮುಂದುವರೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಭಾರತಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ವಿಶೇಷ ವಿಮಾನದ ಮೂಲಕ ಕುವೈತ್ ನಿಂದ 18 ಕನ್ನಡಿಗರು ಭಾರತ್ಕೆ ಆಗಮಿಸಿದ್ದಾರೆ. ವಿದೇಶಗಳಲ್ಲಿ ಸಂಘರ್ಷದ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular