HomeIndiaSHOCKING NEWS: ಮತ್ತೆ ಆರಂಭವಾಯ್ತು ಕೊರೊನಾ ಭೀತಿ; ದೇಶದಲ್ಲಿ 24 ಗಂಟೆಯಲ್ಲಿ 180 ಜನರಲ್ಲಿ ಕೋವಿಡ್...

SHOCKING NEWS: ಮತ್ತೆ ಆರಂಭವಾಯ್ತು ಕೊರೊನಾ ಭೀತಿ; ದೇಶದಲ್ಲಿ 24 ಗಂಟೆಯಲ್ಲಿ 180 ಜನರಲ್ಲಿ ಕೋವಿಡ್ ಸೋಂಕು ಪತ್ತೆ

ನವದೆಹಲಿ: ಮಹಾಮಾರಿ ಕೋವಿಡ್ ಆತಂಕ ಮುಗಿದಿದೆ ಎಂದುಕೊಳ್ಳುತ್ತಿರುವಾಗಲೇ ದೇಶದಲ್ಲಿ ಮತ್ತೆ ಹೊಸ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಆಘಾತಕಾರಿ ಮಾಹಿತಿಯೊಂದನ್ನು ಬಹಿರಂಗಪಡಿದಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 180 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಹೌದು. ಭಾರತದಲ್ಲಿ ಕಳೆದ ಒಂದು ದಿನದಲ್ಲಿ 180 ಕೋವಿಡ್ ಹೊಸ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣ 744ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 4,44,68,619. ಸಾವಿನ ಸಂಖ್ಯೆ 533306. ವ್ಯಾಕ್ಸಿನ್ ಪಡೆದವರ ಸಂಖ್ಯೆ 220,67,78,247. ಕಳೆದ ಒಂದು ದಿನದಲ್ಲಿ 17,605 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular