‘ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿಯವರ ಭೇಟಿಗಾಗಿ ಹಿಂದಿನ ಬಿಜೆಪಿ ಸರ್ಕಾರವು ₹18,248 ಲಕ್ಷಗಳನ್ನು ಖರ್ಚು ಮಾಡಿದೆ.ಸ್ವಯಂ ಘೋಷಿತ ವಿಶ್ವಗುರುವನ್ನು ಕರ್ನಾಟಕದಲ್ಲಿ ವೈಭವೀಕರಿಸಲು ಜಾಹೀರಾತುಗಳನ್ನು ಹೊರತುಪಡಿಸಿ ಸುಮಾರು ₹182 ಕೋಟಿ ಖರ್ಚು ಮಾಡಿದರೂ ಬಿಜೆಪಿಗೆ ಯಾವುದೇ ಲಾಭವಾಗಲಿಲ್ಲ, ಕೇವಲ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

https://twitter.com/PriyankKharge/status/1759762927647871356

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read