HomeEntertainment'1990's' ಚಿತ್ರದ ಟೀಸರ್ ರಿಲೀಸ್

‘1990’s’ ಚಿತ್ರದ ಟೀಸರ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಂದಕುಮಾರ್ ಸಿ ಎಂ ನಿರ್ದೇಶನದ ‘1990’s’ ಚಿತ್ರದ ಟೀಸರ್ ಅನ್ನು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ.

ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಅರುಣ್ ಮತ್ತು ರಾಣಿ ವರದ್ ಪ್ರಮುಖ ಪಾತ್ರದಲ್ಲಿದ್ದು, ಮನಸು ಮಲ್ಲಿಗೆ ಕಂಬೈನ್ಸ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ. ಸಿ ಮಹಾರಾಜ ಸಂಗೀತ ಸಂಯೋಜನೆ ನೀಡಿದ್ದು, ಕೃಷ್ಣ ಅವರ ಸಂಕಲನ, ಸಾಧಿಕ್ ಸರ್ದಾರ್ ನೃತ್ಯ ನಿರ್ದೇಶನ, ಹಾಲೇಶ್ ಛಾಯಾಗ್ರಹಣ ಮತ್ತು ಅಶೋಕ್ ಅವರ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular