HomeIndiaರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ

ಎಕ್ಸ್ ಪ್ರೆಸ್‌ವೇಯಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ , ಕಾರಿಗೆ ಡಿಕ್ಕಿ ಹೊಡೆದಿರೋ ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ದಟ್ಟವಾದ ಮಂಜಿನಿಂದಾಗಿ ರಸ್ತೆ ಗೋಚರಿಸದೇ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular