HomeKarnatakaBIG NEWS: ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

BIG NEWS: ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಎರಡೂ ಬಸ್ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವೇ ಕಾರಣ ಎನ್ನಲಾಗಿದೆ. ಬಸ್ ಚಾಲಕರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಎರಡೂ ಬಸ್ ಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular