2024 ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರು 2024ರ ಮತ್ತು 2029 ರ ಲೋಕಸಭಾ ಚುನಾವಣೆಯನ್ನು ಮತ್ತೆ ಗೆಲ್ಲಬೇಕು ಎಂದು ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಪದ್ಮಭೂಷಣ ಪ್ರಶಸ್ತಿ ಸಿಕ್ಕಿದ್ದಕ್ಕೆ ಮೈಸೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2029 ರ ಅಧಿಕಾರಾವಧಿ ಬಳಿಕ ನರೇಂದ್ರ ಮೋದಿಯವರು ರಾಜಕೀಯ ನಿವೃತ್ತಿ ಪಡೆಯಲಿ ಎಂದು ಹೇಳಿದ ಅವರು, ಅಷ್ಟರೊಳಗಾಗಿ ಅವರಂತೆಯೇ ವ್ಯಕ್ತಿತ್ವ ಉಳ್ಳವರನ್ನು ತಯಾರು ಮಾಡಬೇಕಿದೆ ಎಂದು ಸಲಹೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read