HomeKarnatakaಬಿ.ಫಾರ್ಮ- ಲ್ಯಾಟರಲ್ ಪ್ರವೇಶಕ್ಕೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬಿ.ಫಾರ್ಮ- ಲ್ಯಾಟರಲ್ ಪ್ರವೇಶಕ್ಕೆ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: 2025ನೇ ಸಾಲಿನ ಬಿ.ಫಾರ್ಮ- ಲ್ಯಾಟರಲ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಲು ಸೆ.6ರವರೆಗೆ ಅವಕಾಶ ನೀಡಲಾಗಿದೆ. ಸೆ.7ರೊಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಬಿ.ಫಾರ್ಮ ಕಾಲೇಜುಗಳಲ್ಲಿ ಪ್ರವೇಶಾತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025ನೇ ಸಾಲಿನ ಬಿ.ಫಾರ್ಮ ಲ್ಯಾಟರಲ್ ಪ್ರವೇಶಾತಿಗೆ ಮೆರಿಟ್ ಲಿಸ್ಟ್ ಪ್ರಕಟಿಸಿ, ಆಪ್ಪನ್ ಗಳನ್ನು ಅಭ್ಯರ್ಥಿಗಳಿಂದ ಪಡೆದು ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆಯನ್ನು ಮಾಡಿ ಫಲಿತಾಂಶವನ್ನು ದಿನಾಂಕ 02-09-2026 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

ಹಂಚಿಕೆಯಾಗಿರುವ ಅಭ್ಯರ್ಥಿಗಳು ಈ ಕೆಳಗಿನ ವೇಳಾಪಟ್ಟಿಯಂತೆ ಕ್ರಮವಹಿಸಲು ಸೂಚಿಸಿದೆ.

1. ಸೀಟ್ ಕನಫರ್‌ಮೇಶನ್ ಸ್ಲಿಪ್ ಡೌನ್‌ಲೋಡ್ ಮಾಡುವುದು – 03-09-2026 ರಿಂದ 06-09-2026

2. ಕಾಲೇಜಿನಲ್ಲಿ ಶುಲ್ಕ ಪಾವತಿಸಿ ಪ್ರವೇಶ ಪಡೆಯುವುದು 03-09-2026 8 07-09-2026

ಗಮನಿಸಿ: ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ಅಭ್ಯರ್ಥಿಯು ಎಲ್ಲಾ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸವುದು. ನಿಯಮಾನುಸಾರ ನಿಗದಿತ ಶೈಕ್ಷಣಿಕ ಅರ್ಹತೆಯನ್ನು ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular