HomeKarnatakaGOOD NEWS : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ, 3,500 ...

GOOD NEWS : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ, 3,500 ಉದ್ಯೋಗ ಸೃಷ್ಟಿ.!

ಬೆಂಗಳೂರು : ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದೆ, ಹಲವು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದ ಕರ್ನಾಟಕ ರಾಜ್ಯ ಉದ್ಯಮಸ್ನೇಹಿ ನೀತಿಗಳು, ಪೂರಕ ವಾತಾವರಣ ಸೃಷ್ಟಿ ಮತ್ತು ಕೌಶಲ್ಯ ಹೊಂದಿರುವ ದುಡಿಯುವ ವರ್ಗದಿಂದಾಗಿ ಕರ್ನಾಟಕವು ದೇಶದಲ್ಲೇ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸನ್ಸೇರಾ ಕಂಪನಿಯು ರೂ. 2,100 ಕೋಟಿ ಹೂಡಿಕೆ ಮಾಡುತ್ತಿದೆ. ಇದರಿಂದ 3,500 ಜನ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ.

ಉದ್ಯಮಗಳಿಗೆ ಪೂರಕ ವಾತಾವರಣ ನಿರ್ಮಿಸಿ ಹೂಡಿಕೆ ಆಕರ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular