BIG NEWS: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ

ಬೆಂಗಳೂರು: ನ. 1 ರಂದು ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗುವುದು.

ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read