HomeIndiaNCB ಭರ್ಜರಿ ಕಾರ್ಯಾಚರಣೆ: 12,000 ಕೋಟಿ ರೂ. ಮೌಲ್ಯದ 2,500 ಕೆಜಿ ಡ್ರಗ್ಸ್ ವಶ, ಪಾಕ್...

NCB ಭರ್ಜರಿ ಕಾರ್ಯಾಚರಣೆ: 12,000 ಕೋಟಿ ರೂ. ಮೌಲ್ಯದ 2,500 ಕೆಜಿ ಡ್ರಗ್ಸ್ ವಶ, ಪಾಕ್ ಪ್ರಜೆ ಅರೆಸ್ಟ್

ಕೊಚ್ಚಿ: ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಮಾದಕವಸ್ತು ವಶಪಡಿಸಿಕೊಳ್ಳುವಿಕೆ ಕಾರ್ಯಾಚರಣೆ ನಡೆಸಲಾಗಿದ್ದು, 1200 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆಯು 2,500 ಕೆಜಿ ಮೆಥಾಂಫೆಟಮೈನ್ ವಶಪಡಿಸಿಕೊಂಡಿದೆ. ಇದು ಅಕ್ರಮ ಡ್ರಗ್ಸ್ ಮಾರುಕಟ್ಟೆಯಲ್ಲಿ 12,000 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾದಕವಸ್ತುಗಳನ್ನು ಸಾಗಿಸುತ್ತಿದ್ದ “ಮದರ್ ಶಿಪ್” ಅನ್ನು ಭಾರತೀಯ ಏಜೆನ್ಸಿ ತಡೆಹಿಡಿದಿರುವುದು ಇದೇ ಮೊದಲು ಎಂದು ಸಂಸ್ಥೆ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular