HomeInternationalಕರಾಚಿಯಲ್ಲಿ ಗುಂಡಿಕ್ಕಿ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕನ ಹತ್ಯೆ

ಕರಾಚಿಯಲ್ಲಿ ಗುಂಡಿಕ್ಕಿ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕನ ಹತ್ಯೆ

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಯ ಪ್ರಮುಖ ನಾಯಕರಲ್ಲಿ ಒಬ್ಬನಾದ ಮುಫ್ತಿ ಕೈಸರ್ ಫಾರೂಕ್ ನನ್ನು ಕರಾಚಿಯಲ್ಲಿ “ಅಪರಿಚಿತ ವ್ಯಕ್ತಿಗಳು” ಗುಂಡಿಕ್ಕಿ ಕೊಂದಿದ್ದಾರೆ.

26/11ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ನಿಕಟವರ್ತಿಗಳಲ್ಲಿ ಕೈಸರ್ ಫಾರೂಕ್ ಕೂಡ ಒಬ್ಬ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಸಮನಾಬಾದ್ ಪ್ರದೇಶದ ಧಾರ್ಮಿಕ ಸಂಸ್ಥೆಯೊಂದರ ಬಳಿ ನಡೆದ “ಉದ್ದೇಶಿತ ದಾಳಿ”ಯಲ್ಲಿ 30 ವರ್ಷದ ಖೈಸರ್ ಫಾರೂಕ್‌ಗೆ ಗುಂಡು ಹಾರಿಸಲಾಗಿದೆ. ಬೆನ್ನಿಗೆ ಗುಂಡು ತಗುಲಿದ್ದ ಫಾರೂಕ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular