ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ: ಇಂದಿನಿಂದಲೇ ಮೌಲ್ಯಮಾಪನ ಶುರು

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಫಲಿತಾಂಶ ನೀಡುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೌಲ್ಯಮಾಪನ ಕಾರ್ಯ ಆರಂಭಿಸಲಿದೆ. ಮಾರ್ಚ್ 1 ರಿಂದ 22 ರವರೆಗೆ ರಾಜ್ಯದಾದ್ಯಂತ 1124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಇಂದಿನಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read