HomeLive NewsBREAKING NEWS: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

BREAKING NEWS: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪುಯು ಬೋರ್ಡ್ ಮಾಹಿತಿ ನೀಡಿದೆ.

ನಾಳೆ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಮಧ್ಯಾಹ್ನ 1:30ಕ್ಕೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು.

For Latest News Updates, Join Our Whatsapp Community🚩
RELATED ARTICLES

Most Popular