HomeKarnatakaBIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ

BIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಾ.ರವಿ ಎಂ.ಆರ್. – ನಿರ್ದೇಶಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ
ಕರಿಗೌಡ – ಬಿಬಿಎಂಪಿ ಯಲಹಂಕ ವಲಯ ಆಯುಕ್ತ
ಪ್ರಸನ್ನ ಹೆಚ್ – ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮೈಸೂರು ಪೇಪರ್ ಮಿಲ್ಸ್ ಎಂ.ಡಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular