HomeLatest NewsBREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ,...

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ, ‘FIR’ ದಾಖಲು.!

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು,  ದೂರು ದಾಖಲಾಗಿದೆ.

ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.

ವಿಜಯಲಕ್ಷ್ಮಿ ವಾಸ ಇರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಫ್ಲಾಟ್ ನಲ್ಲಿ ಕಳ್ಳತನ ನಡೆದಿದೆ. 3 ಲಕ್ಷ ರೂಪಾಯಿ ಹಣ ಕಳ್ಳತನವಾಗಿರುವುದಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರು ನೀಡಿದ ಹಿನ್ನೆಲೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular