HomeKarnatakaಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ.

3 ವರ್ಷದ ಸ್ತುತಿ ಮೃತ ಮಗು. ಬಾವಿಯ ಬಳಿಯೇ ಆಟವಾಡುತ್ತಿದ್ದ ಮಗು ಬಾವಿಗೆ ಮಣ್ಣು ಹಾಕಲು ಮುಂದಾದಾಗ ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಲಾಯಿತಾದರೂ ಮಗು ಕೊನೆಯುಸಿರೆಳೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular