ಮೋದಿಯವರ ಸುಳ್ಳು ಭಾಷಣಗಳ 3000 ವಿಡಿಯೋ ಶೀಘ್ರದಲ್ಲೇ ರಿಲೀಸ್; ಸಚಿವ ಸಂತೋಷ್ ಲಾಡ್ ಹೇಳಿಕೆ

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ- Kannada Prabha

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಸುಳ್ಳು ಭಾಷಣಗಳ ವಿಡಿಯೋಗಳನ್ನು ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ 3000 ವಿಡಿಯೋಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಶನಿವಾರದಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಬಹುತೇಕ ಮಾಧ್ಯಮಗಳು ಮೋದಿಯವರ ಪರವಾಗಿವೆ. ಟಿವಿ ಧಾರವಾಹಿಗಳಲ್ಲೂ ಅವರನ್ನು ತೋರಿಸಲಾಗುತ್ತಿದೆ. ಹೀಗಾಗಿ ನಾವು ಜನರನ್ನು ನೇರವಾಗಿ ಸಂಪರ್ಕಿಸಬೇಕಾದ ಅಗತ್ಯವಿದೆ ಎಂದು ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಭಾಷಣಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ ಸಚಿವ ಸಂತೋಷ್ ಲಾಡ್, ಹೀಗಾಗಿ ಸಂಗ್ರಹಿಸಲಾಗಿರುವ ಮೋದಿ ಅವರ ಸುಳ್ಳು ಭಾಷಣಗಳ 3000 ವಿಡಿಯೋಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read