BIG NEWS : ರಾಜ್ಯದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ.! ಹೀಗಿದೆ ಜಿಲ್ಲಾವಾರು ಮಾಹಿತಿ


ಬೆಂಗಳೂರು : ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
.

ಒಟ್ಟು 377 ಪ್ರಕರಣಗಳ ಪೈಕಿ 46 ತಿರಸ್ಕೃತಗೊಂಡಿದೆ. 331 ತೀರ್ಮಾನಿಸಬೇಕಾದ ಪ್ರಕರಣಗಳಿದೆ. ತೀರ್ಮಾನಿಸಬೇಕಾದ ಪ್ರಕರಣಳಲ್ಲಿ 310 ಅರ್ಹ ಪ್ರಕರಣಗಳಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read